Koppa: ಕೊಪ್ಪದಲ್ಲಿ ಅಕ್ರಮ ಮರಳು ಸಾಗಾಟ; ಮೂವರ ಬಂಧನ

Spread the love

Koppa: ಕೊಪ್ಪದಲ್ಲಿ ಅಕ್ರಮ ಮರಳು ಸಾಗಾಟ; ಮೂವರ ಬಂಧನ

Koppa
Koppa

Koppa: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಕೊಪ್ಪ ಪೊಲೀಸರು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಸೆಪ್ಟೆಂಬರ್ 7ರಂದು ಬೆಳಿಗ್ಗೆ ಸುಮಾರು ಎಂಟು ಗಂಟೆಗೆ ಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪರವಾನಗಿ ಇಲ್ಲದೆ ಟಿಪ್ಪರ್‌ನಲ್ಲಿ ಮರಳನ್ನು ಸಾಗಾಟ ಮಾಡಲಾಗುತ್ತಿತ್ತು.

ಸಾಗಾಟ ಮಾಡುತ್ತಿದ್ದ ತೀರ್ಥಹಳ್ಳಿ ತಾಲೂಕಿನ ದೇವಂಗಿ ಗ್ರಾಮದ ರಾಘವೇಂದ್ರ ಬಾಣಕ್ಕಿ ಹಾಗೂ KA 14 B 4400 ಸಂಖ್ಯೆಯ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಹಾಗೂ, ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರು ಆರೋಪಿಗಳಾದ ಪುನೀತ್ ಹೊಳೆಕೊಪ್ಪ ಹಾಗೂ ಫಣಿರಾಜ್ ಕಟ್ಟೇಹಕ್ಕು ಅವರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

Read this: Sringeri:ಶೃಂಗೇರಿಯಲ್ಲಿ ಹಿಟ್‌ ಆ್ಯಂಡ್‌ ರನ್‌ಗೆ ವೃದ್ಧ ಬಲಿ

Leave a Comment

Scroll to Top

Discover more from nirantarasuddhi

Subscribe now to keep reading and get access to the full archive.

Continue reading